AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

ರಮೇಶ್ ಬಿ. ಜವಳಗೇರಾ
|

Updated on:Mar 27, 2026 | 12:25 PM

Share

ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್​ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಬೆಂಗಳೂರು, (ಮಾರ್ಚ್ 27): ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್​ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ

Published on: Mar 27, 2026 12:24 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More