ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು? ಇಲ್ಲಿದೆ ನೋಡಿ

ಗೃಹ ಸಚಿವ ಜಿ ಪರಮೇಶ್ವರ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೋವಾರ ಬೆಳಗ್ಗೆ ಭೇಟಿಯಾಗಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸದ್ಯದ ಕರ್ನಾಟಕ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿ ಬಗ್ಗೆ ಬಹಳಷ್ಟು ಊಹಾಪೋಹಗಳು ಹರಡಿದ್ದವು. ಆದರೆ, ಅವೆಲ್ಲದಕ್ಕೆ ಈಗ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ನಿಜಕ್ಕೂ ಏನು ಮಾತುಕತೆಯಾಗಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅವರ ಮಾತುಗಳ ವಿಡಿಯೋ ಇಲ್ಲಿದೆ.

ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು? ಇಲ್ಲಿದೆ ನೋಡಿ
|

Updated on: Sep 30, 2024 | 12:33 PM

ಬೆಂಗಳೂರು, ಸೆಪ್ಟೆಂಬರ್ 30: ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಸೋಮವಾರ ಬೆಳಗ್ಗೆ ಭೇಟಿಯಾಗಿ ಮಾತುಕತೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್, ಆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಎತ್ತಿನಹೊಳೆ ಯೋಜನೆ ಸಂಬಂಧ ಪರಮೇಶ್ವರ್ ಜತೆ ಮತುಕತೆ ನಡೆಸಿರುವುದಾಗಿ ತಿಳಿಸಿದ ಅವರು, ಯೋಜನೆಗೆ ಸಂಬಂಧಿಸಿದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುವುದಾಗಿಯೂ ಹೇಳಿದ್ದಾರೆ. ಡಿಕೆ ಶಿವಕುಮಾರ್ ಮಾತಿನ ಪೂರ್ಣ ವಿವರ ವಿಡಿಯೋದಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us