ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Updated on: Jun 19, 2026 | 1:20 PM

ಪತ್ನಿ ಸಮೇತ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳ್ಳಂಬೆಳಿಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ನೂತನ ಸಚಿವ ಸಂಪುಟದ ವಿಸ್ತರಣೆಯ ಬಳಿಕ ಅವರ ಈ ಭೇಟಿಗೆ ಮಹತ್ವ ಬಂದಿದೆ. ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ತಿರುಪತಿ, ಜೂ.19: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ನಿಯೊಂದಿಗೆ ತಿರುಪತಿಗೆ ಭೇಟಿ ನೀಡಿ, ಬೆಳ್ಳಂಬೆಳಿಗ್ಗೆ ತಿಮ್ಮಪ್ಪನ ದರ್ಶನ ಪಡೆದರು. ನೂತನ ಸಚಿವ ಸಂಪುಟದ ವಿಸ್ತರಣೆಯ ನಂತರ ಡಿ.ಕೆ. ಶಿವಕುಮಾರ್ ಅವರ ಈ ಭೇಟಿಯು ಮಹತ್ವ ಪಡೆದುಕೊಂಡಿದೆ. ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಮುಂಜಾನೆಯ ದರ್ಶನದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿ.ಕೆ. ಶಿವಕುಮಾರ್ ಅವರ ಮೊದಲ ತಿರುಪತಿ ಭೇಟಿ ಇದಾಗಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us