ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿಯಲ್ಲಿ ಡಿಸಿಎಂ ಡಿಕೆಶಿ: ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಪತ್ನಿ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ನಂತರ ಅವರು ತುಮಕೂರಿಗೆ ತೆರಳಿ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಭಾಗಿಯಾಗಲಿದ್ದಾರೆ.
ಬೆಂಗಳೂರು, ಮೇ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಮಂಗಳವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 3 ವರ್ಷಗಳಾದ ದಿನವೇ ಡಿಸಿಎಂ ದೇವರ ದರ್ಶನ ಪಡೆದರು. ಡಿಕೆಶಿ ಆಪ್ತ, ಕುಣಿಗಲ್ ಶಾಸಕ ರಂಗನಾಥ್ ಕೂಡ ಜತೆಗಿದ್ದರು. ಏತನ್ಮಧ್ಯೆ, ತುಮಕೂರಿನಲ್ಲಿ ಇಂದು ಇಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ

