ಕರ್ನಾಟಕ ವಿಧಾನಸಭೆ ಚುನಾವಣೆ 2023 ರಲ್ಲಿ (Karnataka Assembly Election 2023) ಬಿಜೆಪಿಗೆ ಹೀನಾಯ ಸೋಲಾಗಿದೆ. ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಜಯ ಸಾಧಿಸಿದೆ. ಬಿಜೆಪಿಯ ಸೋಲಿನ ಹೊಣೆಯನ್ನು ತಾನೇ ಹೊರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದಾರೆ. ಸೋಲಿಗೆ ಹಲವು ಕಾರಣಗಳಿವೆ ಅವುಗಳನ್ನು ವಿಶ್ಲೇಷಣೆ ಮಾಡಲಾಗುತ್ತದೆ ಎಂದಿದ್ದಾರೆ. ಈ ವೇಳೆ ಸುದೀಪ್ (Sudeep) ಪ್ರಚಾರ ಮಾಡಿದ ಹಲವು ಕ್ಷೇತ್ರಗಳಲ್ಲಿ ಸೋಲಾಗಿರುವ ಕುರಿತು ಸಹ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:ಸುದೀಪ್ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿಗಳಲ್ಲಿ ಗೆದ್ದವರೆಷ್ಟು? ಸೋತವರೆಷ್ಟು? ಇಲ್ಲಿದೆ ಪಟ್ಟಿ
ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ