ಇಂದು ಫಿಲ್ಮ್​ ಚೇಂಬರ್ ಚುನಾವಣೆ; ಸಾ.ರಾ.ಗೋವಿಂದು, ಬಾ.ಮಾ.ಹರೀಶ್ ಮಧ್ಯೆ ಪ್ರಬಲ ಪೈಪೋಟಿ

ಇಂದು ಫಿಲ್ಮ್​ ಚೇಂಬರ್ ಚುನಾವಣೆ; ಸಾ.ರಾ.ಗೋವಿಂದು, ಬಾ.ಮಾ.ಹರೀಶ್ ಮಧ್ಯೆ ಪ್ರಬಲ ಪೈಪೋಟಿ
| Updated By: shivaprasad.hs

Updated on: May 28, 2022 | 8:49 AM

Karnataka Film Chamber of Commerce Election: ಮಧ್ಯಾಹ್ನ 2 ಗಂಟೆಯಿಂದ 6 ಗಂಟೆವರೆಗೆ ಫಿಲ್ಮ್​ ಚೇಂಬರ್​ ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯಲಿದೆ. 1700ಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ.

ಬೆಂಗಳೂರು: ಇಂದು (ಮೇ.28) 64ನೇ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber) ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಸಾ.ರಾ.ಗೋವಿಂದು ಮತ್ತು ಬಾ.ಮಾ.ಹರೀಶ್ ನಡುವೆ ಪ್ರಬಲ ಪೈಪೋಟಿ ಏರ್ಪಡುವ ನಿರೀಕ್ಷೆ ಇದೆ. ಬೆಳಿಗ್ಗೆ 10 ಘಂಟೆಯಿಂದ ವಾರ್ಷಿಕ ಸರ್ವ ಸದಸ್ಯರ ಸಭೆ ನಡೆಯಲಿದೆ. ನಂತರ ಮಧ್ಯಾಹ್ನ 2 ಗಂಟೆಯಿಂದ 6 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯಲಿದೆ. 1700ಕ್ಕೂ ಅಧಿಕ ಮತದಾರರು ಮತ ಚಲಾಯಿಸಲಿದ್ದಾರೆ. ಫಿಲ್ಮ್​​ಚೇಂಬರ್ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಎಲೆಕ್ಷನ್ ನಡೆಯಲಿದೆ. ಇಂದು ರಾತ್ರಿ ವೇಳೆಗೆ ಚುನಾವಣೆಯ ಫಲಿತಾಂಶ ಹೊರಬರಲಿದೆ.

ಇದನ್ನೂ ಓದಿ: ಫಿಲ್ಮ್​ ಚೇಂಬರ್​ನಲ್ಲಿ ಚುನಾವಣೆ ಗಲಾಟೆ; ಭಾಮಾ ‌ಹರೀಶ್ ಹಾಗು ಸುರೇಶ್ ನಡುವೆ ಮಾತಿನ ಚಕಮಕಿ

ಮತ್ತಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಲಾರಿ ಹಾಗೂ ಬಸ್​ ಮಧ್ಯೆ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಲಾರಿ ಹಾಗೂ ಬಸ್​ ಮಧ್ಯೆ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ವಕ್ಫ್ ಜಮೀನು ಅತಿಕ್ರಮಣಕಾರರಲ್ಲಿ ಶೇಕಡ 90 ಮುಸಲ್ಮಾನರು: ಜಮೀರ್ ಅಹ್ಮದ್
ವಕ್ಫ್ ಜಮೀನು ಅತಿಕ್ರಮಣಕಾರರಲ್ಲಿ ಶೇಕಡ 90 ಮುಸಲ್ಮಾನರು: ಜಮೀರ್ ಅಹ್ಮದ್
ಭಾರವಾದ ಹೃದಯ ಹೊತ್ತು ಬಿಗ್​ಬಾಸ್​ಗೆ ಮರಳಿದ ಸುದೀಪ್, ತಾಯಿಗೆ ಶ್ರದ್ಧಾಂಜಲಿ
ಭಾರವಾದ ಹೃದಯ ಹೊತ್ತು ಬಿಗ್​ಬಾಸ್​ಗೆ ಮರಳಿದ ಸುದೀಪ್, ತಾಯಿಗೆ ಶ್ರದ್ಧಾಂಜಲಿ
ಸಿದ್ದರಾಮಯ್ಯಗೆ ನಾಲಗೆ ಮೇಲೆ ಹಿಡಿತ ಸಾಧಿಸುವ ಜರೂರತ್ತಿದೆ: ಪ್ರಲ್ಹಾದ್ ಜೋಶಿ
ಸಿದ್ದರಾಮಯ್ಯಗೆ ನಾಲಗೆ ಮೇಲೆ ಹಿಡಿತ ಸಾಧಿಸುವ ಜರೂರತ್ತಿದೆ: ಪ್ರಲ್ಹಾದ್ ಜೋಶಿ
ಮಾಧ್ಯಮದವರಿಗೆ ಎಲ್ಲ ವಿಷಯ ಗೊತ್ತಿರುತ್ತೆ ಎಂದು ನಗಲಾರಂಭಿಸಿದ ಕುಮಾರಸ್ವಾಮಿ
ಮಾಧ್ಯಮದವರಿಗೆ ಎಲ್ಲ ವಿಷಯ ಗೊತ್ತಿರುತ್ತೆ ಎಂದು ನಗಲಾರಂಭಿಸಿದ ಕುಮಾರಸ್ವಾಮಿ
ಗಂಗರಾಳಿದ ಚನ್ನಪಟ್ಟಣ ಜನರಲ್ಲಿ ನಾಯಕತ್ವದ ಗುಣ ಇರೋದು ಸ್ವಾಭಾವಿಕ:ಯೋಗೇಶ್ವರ್
ಗಂಗರಾಳಿದ ಚನ್ನಪಟ್ಟಣ ಜನರಲ್ಲಿ ನಾಯಕತ್ವದ ಗುಣ ಇರೋದು ಸ್ವಾಭಾವಿಕ:ಯೋಗೇಶ್ವರ್
ಕುಮಾರಸ್ವಾಮಿ ಚುನಾವಣೆ ಸಮಯುದಲ್ಲಿ ಮಾತ್ರ ಕಣ್ಣೀರು ಸುರಿಸೋದು: ಶಿವಕುಮಾರ್
ಕುಮಾರಸ್ವಾಮಿ ಚುನಾವಣೆ ಸಮಯುದಲ್ಲಿ ಮಾತ್ರ ಕಣ್ಣೀರು ಸುರಿಸೋದು: ಶಿವಕುಮಾರ್
ಜನರ ಸಮಸ್ಯೆ ನೋಡಿ ನೋವಿನಿಂದ ಹಲವಾರು ಬಾರಿ ಅತ್ತಿದ್ದೇನೆ: ಕುಮಾರಸ್ವಾಮಿ
ಜನರ ಸಮಸ್ಯೆ ನೋಡಿ ನೋವಿನಿಂದ ಹಲವಾರು ಬಾರಿ ಅತ್ತಿದ್ದೇನೆ: ಕುಮಾರಸ್ವಾಮಿ
ಸಿಎಂ ಸೂಚನೆಯಂತೆ ನೋಟೀಸ್, ಜಮೀರ್ ಹೇಳಿದ ವಿಡಿಯೋ ತೋರಿಸಿದ ಬಿಜೆಪಿ ನಾಯಕ
ಸಿಎಂ ಸೂಚನೆಯಂತೆ ನೋಟೀಸ್, ಜಮೀರ್ ಹೇಳಿದ ವಿಡಿಯೋ ತೋರಿಸಿದ ಬಿಜೆಪಿ ನಾಯಕ
Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ​
Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ​