ಫಿಲಂ ಚೇಂಬರ್ ಚುನಾವಣೆ: ಹೀಗಿತ್ತು ನೋಡಿ ತಾರಾ ಮೇಳ

Updated on: Jan 31, 2026 | 11:25 PM

Karnataka film chamber of commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು (ಜನವರಿ 31) ಚುನಾವಣೆ ನಡೆಯಿತು. ಫಿಲಂ ಚೇಂಬರ್​​ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದಿಂದ ಮತದಾನ ಆರಂಭವಾಯ್ತು. ಸ್ಟಾರ್ ನಟ, ನಟಿಯರು ಸೇರಿದಂತೆ ಹಲವು ತಂತ್ರಜ್ಞರು, ನಿರ್ಮಾಪಕರು, ವಿತರಕರುಗಳು ತಮ್ಮಿಷ್ಟದ ಅಭ್ಯರ್ಥಿಗೆ ಮತದಾನ ಮಾಡಿದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಮಾಲ ಅವರು ವಿಜೇತರಾಗಿ ಹೊರಹೊಮ್ಮಿದರು. ಅಂತೆಯೇ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಂದರ್ ರಾಜು (ನಿರ್ಮಾಪಕರು) ಇನ್ನೂ ಕೆಲವರು ಗೆದ್ದರು. ಮತದಾನದ ವೇಳೆ ಮೇಳೈವಿಸಿದ್ದ ತಾರಾ ಮೇಳದ ವಿಡಿಯೋ ಇಲ್ಲಿದೆ ನೋಡಿ...

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karntaka Film Chamber) ಇಂದು (ಜನವರಿ 31) ಚುನಾವಣೆ ನಡೆಯಿತು. ಫಿಲಂ ಚೇಂಬರ್​​ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದಿಂದ ಮತದಾನ ಆರಂಭವಾಯ್ತು. ಸ್ಟಾರ್ ನಟ, ನಟಿಯರು ಸೇರಿದಂತೆ ಹಲವು ತಂತ್ರಜ್ಞರು, ನಿರ್ಮಾಪಕರು, ವಿತರಕರುಗಳು ತಮ್ಮಿಷ್ಟದ ಅಭ್ಯರ್ಥಿಗೆ ಮತದಾನ ಮಾಡಿದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಮಾಲ ಅವರು ವಿಜೇತರಾಗಿ ಹೊರಹೊಮ್ಮಿದರು. ಅಂತೆಯೇ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಂದರ್ ರಾಜು (ನಿರ್ಮಾಪಕರು) ಇನ್ನೂ ಕೆಲವರು ಗೆದ್ದರು. ಮತದಾನದ ವೇಳೆ ಮೇಳೈವಿಸಿದ್ದ ತಾರಾ ಮೇಳದ ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ