Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದ ಎಲ್ಲ ಬೇಡಿಕೆ ಈಡೇರಿದೆ: ಸಿಎಂಗೆ ಫಿಲಂ ಚೇಂಬರ್ ಧನ್ಯವಾದ

ಚಿತ್ರರಂಗದ ಎಲ್ಲ ಬೇಡಿಕೆ ಈಡೇರಿದೆ: ಸಿಎಂಗೆ ಫಿಲಂ ಚೇಂಬರ್ ಧನ್ಯವಾದ

ಮಂಜುನಾಥ ಸಿ.
|

Updated on: Mar 08, 2025 | 10:08 PM

Karnataka film chamber of commerce: ಬಜೆಟ್​ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಉಡುಗೊರೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಬಲು ವರ್ಷಗಳ ಬೇಡಿಕೆ ಆಗಿದ್ದ ಫಿಲಂ ಸಿಟಿ ನಿರ್ಮಾಣ, ಏಕರೂಪ ಟಿಕೆಟ್ ದರ ಮತ್ತು ಚಿತ್ರರಂಗವನ್ನು ಉದ್ಯಮವಾಗಿ ಪರಿಗಣಿಸುವ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಚಿತ್ರರಂಗದ ಬೇಡಿಕೆಗಳನ್ನು ಈಡೇರಿಸಿದ ಕಾರಣಕ್ಕೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ವಿಶೇಷ ಸುದ್ದಿಗೋಷ್ಠಿ ಕರೆದು ಸಿಎಂ ಅವರಿಗೆ ಧನ್ಯವಾದ ತಿಳಿಸಿದರು.

ಬಜೆಟ್​ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಉಡುಗೊರೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಬಲು ವರ್ಷಗಳ ಬೇಡಿಕೆ ಆಗಿದ್ದ ಫಿಲಂ ಸಿಟಿ ನಿರ್ಮಾಣ, ಏಕರೂಪ ಟಿಕೆಟ್ ದರ ಮತ್ತು ಚಿತ್ರರಂಗವನ್ನು ಉದ್ಯಮವಾಗಿ ಪರಿಗಣಿಸುವ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಚಿತ್ರರಂಗದ ಬೇಡಿಕೆಗಳನ್ನು ಈಡೇರಿಸಿದ ಕಾರಣಕ್ಕೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ವಿಶೇಷ ಸುದ್ದಿಗೋಷ್ಠಿ ಕರೆದು ಸಿಎಂ ಅವರಿಗೆ ಧನ್ಯವಾದ ತಿಳಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ