ಅಭಿಮಾನ್ ಸ್ಟುಡಿಯೋ ವಶಕ್ಕೆ ಪಡೆವ ವಿಚಾರ: ಸಚಿವ ಈಶ್ವರ್ ಖಂಡ್ರೆ ಹೇಳಿದ್ದು ಹೀಗೆ
Abhiman Studio land dispute: ಅಭಿಮಾನ್ ಸ್ಟುಡಿಯೋ ಅನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆಯಲಿದೆ ಎಂಬ ಸುದ್ದಿ ಹರಿದಾಡಲು ಆರಂಭವಾಗಿದೆ. ಅಭಿಮಾನ್ ಸ್ಟುಡಿಯೋ ಸ್ಥಳ ಮೀಸಲು ಅರಣ್ಯವಾಗಿದೆ ಎನ್ನಲಾಗುತ್ತಿದೆ. ಇದೀಗ ಈ ವಿಷಯವಾಗಿ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಅಭಿಮಾನ್ ಸ್ಟುಡಿಯೋ (Abhiman Studio) ಜಾಗವನ್ನು ವಶಕ್ಕೆ ಪಡೆಯುವಂತೆ ಅರಣ್ಯ ಇಲಾಖೆಯ ಉಪ ಸಂರಕ್ಷಣಾ ಅಧಿಕಾರಿ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅಭಿಮಾನ್ ಸ್ಟುಡಿಯೋ ಅನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆಯಲಿದೆ ಎಂಬ ಸುದ್ದಿ ಹರಿದಾಡಲು ಆರಂಭವಾಗಿದೆ. ಅಭಿಮಾನ್ ಸ್ಟುಡಿಯೋ ಸ್ಥಳ ಮೀಸಲು ಅರಣ್ಯವಾಗಿದೆ ಎನ್ನಲಾಗುತ್ತಿದೆ. ಇದೀಗ ಈ ವಿಷಯವಾಗಿ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 29, 2025 03:09 PM