AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ ವರ್ಷಗಳ ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ: ಮಾಜಿ ಸಚಿವ ಬೆಳಮಗಿ ಕಣ್ಣೀರು

ಕೆಲ ವರ್ಷಗಳ ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ: ಮಾಜಿ ಸಚಿವ ಬೆಳಮಗಿ ಕಣ್ಣೀರು

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Apr 03, 2026 | 9:52 PM

Share

ಕಲಬುರಗಿಯ ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ನಡೆಸುತ್ತಿದ್ದರು. ಆದ್ರೆ, ದುಷ್ಕರ್ಮಿಗಳು ಫೈನ್ಸಾನ್ಸ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಮಾತನಾಡಿದ್ದು, ಕೆಲ ವರ್ಷಗಳ ಹಿಂದೆ ನಮ್ಮ ಸಂಬಂಧಿಯನ್ನ ಕಟ್ಟಡ ಮೇಲಿಂದ ತಳ್ಳಿ ಹತ್ಯೆ ಮಾಡಲಾಗಿತ್ತು. ಇದೀಗ ದುಷ್ಕರ್ಮಿಗಳು ಫೈನಾನ್ಸ್‌ಗೆ ನುಗ್ಗಿ ನಮ್ಮ ಅಳಿಯನನ್ನೇ ಹತ್ಯೆ ಮಾಡಿದ್ದು, ಕೂಡಲೇ ಪೊಲೀಸರು ಹಂತಕರನ್ನ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅಳಿಯನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿ ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಅನೀಲ್ ರಾಠೋಡ್ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರ ಅಳಿಯನಾಗಿದ್ದು, ಕಲಬುರಗಿಯ ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ನಡೆಸುತ್ತಿದ್ದರು. ಆದ್ರೆ, ದುಷ್ಕರ್ಮಿಗಳು ಫೈನ್ಸಾನ್ಸ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಮಾತನಾಡಿದ್ದು, ಕೆಲ ವರ್ಷಗಳ ಹಿಂದೆ ನಮ್ಮ ಸಂಬಂಧಿಯನ್ನ ಕಟ್ಟಡ ಮೇಲಿಂದ ತಳ್ಳಿ ಹತ್ಯೆ ಮಾಡಲಾಗಿತ್ತು. ಇದೀಗ ದುಷ್ಕರ್ಮಿಗಳು ಫೈನಾನ್ಸ್‌ಗೆ ನುಗ್ಗಿ ನಮ್ಮ ಅಳಿಯನನ್ನೇ ಹತ್ಯೆ ಮಾಡಿದ್ದು, ಕೂಡಲೇ ಪೊಲೀಸರು ಹಂತಕರನ್ನ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯ ಹತ್ಯೆ: ಬೆಚ್ಚಿಬಿದ್ದ ಕಲಬುರಗಿ

Published on: Apr 03, 2026 09:46 PM
Follow Us