AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ವೇತನ ಹಿಂಬಾಕಿ ರಿಲೀಸ್

ಕರ್ನಾಟಕ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ವೇತನ ಹಿಂಬಾಕಿ ರಿಲೀಸ್

ರಮೇಶ್ ಬಿ. ಜವಳಗೇರಾ
|

Updated on:Aug 14, 2026 | 7:40 PM

Share

ಕರ್ನಾಟಕ ಸಾರಿಗೆ ನೌಕರರಿಗೆ (Transport Employees) ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 170 ಕೋಟಿ ರೂಪಾಯಿ ವೇತನ ಹಿಂಬಾಕಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 26 ತಿಂಗಳ ವೇತನ ಹಿಂಬಾಕಿಯ 1271 ಕೋಟಿ ರೂಪಾಯಿ ಕೊಡಬೇಕಿತ್ತು. ಈ ಹಿಂದೆ ಸರ್ಕಾರ 450 ಕೋಟಿ ಬಿಡುಗಡೆ ಮಾಡಿತ್ತು. 821 ಕೋಟಿ ಹಿಂಬಾಕಿಯಲ್ಲಿ ಇಂದು ಮತ್ತೆ 170 ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನು ಈ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದು, ಉಳಿದ 651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವ ಭರವಸೆಯನ್ನು ಸಾರಿಗೆ ಸಚಿವರು ನೀಡಿದ್ದಾರೆ. ಸಾರಿಗೆ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕಲ್ಪಿಸಲಾಗುವುದು. ನಾಲ್ಕು ನಿಗಮಗಳಿಗೆ ಯೋಜನೆ ವಿಸ್ತರಣೆ ಆಗಲಿದೆ ಎಂದು ಉಚಿತ ವೈದ್ಯಕೀಯ ಸೇವೆ ನೀಡುವ ಭರವಸೆ ನೀಡಿದ್ದಾರೆ.

ಬೆಂಗಳೂರು, (ಆಗಸ್ಟ್ 14): ಕರ್ನಾಟಕ ಸಾರಿಗೆ ನೌಕರರಿಗೆ (Transport Employees) ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 170 ಕೋಟಿ ರೂಪಾಯಿ ವೇತನ ಹಿಂಬಾಕಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 26 ತಿಂಗಳ ವೇತನ ಹಿಂಬಾಕಿಯ 1271 ಕೋಟಿ ರೂಪಾಯಿ ಕೊಡಬೇಕಿತ್ತು. ಈ ಹಿಂದೆ ಸರ್ಕಾರ 450 ಕೋಟಿ ಬಿಡುಗಡೆ ಮಾಡಿತ್ತು. 821 ಕೋಟಿ ಹಿಂಬಾಕಿಯಲ್ಲಿ ಇಂದು ಮತ್ತೆ 170 ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನು ಈ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯಿಸಿದ್ದು, ಉಳಿದ 651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವ ಭರವಸೆಯನ್ನು ಸಾರಿಗೆ ಸಚಿವರು ನೀಡಿದ್ದಾರೆ. ಸಾರಿಗೆ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕಲ್ಪಿಸಲಾಗುವುದು. ನಾಲ್ಕು ನಿಗಮಗಳಿಗೆ ಯೋಜನೆ ವಿಸ್ತರಣೆ ಆಗಲಿದೆ ಎಂದು ಉಚಿತ ವೈದ್ಯಕೀಯ ಸೇವೆ ನೀಡುವ ಭರವಸೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 14, 2026 07:39 PM

Follow Us