ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ
ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿರುವ ವಿಚಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯಪಾಲರು ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 22: ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿರುವ ವಿಚಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯಪಾಲರು ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಪತ್ರದಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಸಂವಿಧಾನಾತ್ಮಕ ಅಂಶಗಳು ಹಾಗೂ ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ವಂದೇ ಮಾತರಂ ಕುರಿತ ರಾಜ್ಯ ಸರ್ಕಾರದ ಆದೇಶವನ್ನು ಮರುಪರಿಶೀಲಿಸುವಂತೆ ಸೂಚಿಸಿದ್ದಾರೆ. ಇನ್ನು ರಾಜ್ಯಪಾಲರ ನಾಲ್ಕು ಪುಟಗಳ ಪತ್ರದಲ್ಲಿ ಏನೆಲ್ಲಾ ಅಂಶಗಳು ಇವೆ ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
