ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ

Updated on: Jan 21, 2026 | 7:45 PM

ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 21) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಜಂಟಿ ಅಧಿವೇಶನ (Joint Session) ಆರಂಭಕ್ಕೂ ಒಂದು ದಿನದ ಮುನ್ನವೇ ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ. ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಈ ಮೂಲಕ ತಮಿಳುನಾಡು (Tamilnadu) ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು Vs ಸರ್ಕಾರದ ಸಂಘರ್ಷ ಆರಂಭವಾಗಿದೆ.

ಬೆಂಗಳೂರು, (ಜನವರಿ 21): ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 22) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಜಂಟಿ ಅಧಿವೇಶನ (Joint Session) ಆರಂಭಕ್ಕೂ ಒಂದು ದಿನದ ಮುನ್ನವೇ ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ. ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಈ ಮೂಲಕ ತಮಿಳುನಾಡು (Tamilnadu) ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು Vs ಸರ್ಕಾರದ ಸಂಘರ್ಷ ಆರಂಭವಾಗಿದೆ.

ಇದನ್ನೂ ಓದಿ: ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು?

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More