Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಒಪ್ಪಿಕೊಂಡ ಸರ್ಕಾರ, ಮಾಡಿದೆ ಪರ್ಯಾಯ ವ್ಯವಸ್ಥೆ..

[lazy-load-videos-and-sticky-control id=”iNVFxdNDouE”] ಬೆಂಗಳೂರು: ರಾಜ್ಯದಲ್ಲಿ ಕೆಲ ಕೊರೊನಾ ಸೋಂಕಿತರು ಆಕ್ಸಿಜನ್ ಸಮಸ್ಯೆಯಿಂದ ಆಸ್ಪತ್ರೆಗಳಲ್ಲಿ ಬೆಡ್​ ಸಿಗದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಇರುವುದು ನಿಜ ಎಂದು ಸರ್ಕಾರ ಒಪ್ಪಿಕೊಂಡಿದೆ. ಕಿಮ್ಸ್​ನಲ್ಲಿ ಆಕ್ಸಿಜನ್ ಪೂರೈಕೆ ಕೊರತೆ ಬಳಿಕ ಎಚ್ಚೆತ್ತ ಸರ್ಕಾರ ಕೊರೊನಾ ಸೋಂಕಿತರಿಗೆ ಹಾಗೂ ಇತರ ರೋಗಿಗಳಿಗೆ ಆಕ್ಸಿಜನ್ ಅಗತ್ಯ. ಆದ್ರೆ ಬೇಡಿಕೆಗೆ ತಕ್ಕಂತೆ ಮೆಡಿಕಲ್ ಆಕ್ಸಿಜನ್ ಸರಬರಾಜು ಆಗುತ್ತಿಲ್ಲ. ಆಕ್ಸಿಜನ್ ಪೂರೈಕೆಗೆ ಬಳಸುವ ಸಿಲಿಂಡರ್‌ ಅಭಾವ ಹೆಚ್ಚಾಗಿದೆ. ಹೀಗಾಗಿ ಕೈಗಾರಿಕೆಗಳಲ್ಲಿ […]

ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಒಪ್ಪಿಕೊಂಡ ಸರ್ಕಾರ, ಮಾಡಿದೆ ಪರ್ಯಾಯ ವ್ಯವಸ್ಥೆ..
Follow us
ಆಯೇಷಾ ಬಾನು
|

Updated on:Aug 26, 2020 | 9:58 AM

[lazy-load-videos-and-sticky-control id=”iNVFxdNDouE”]

ಬೆಂಗಳೂರು: ರಾಜ್ಯದಲ್ಲಿ ಕೆಲ ಕೊರೊನಾ ಸೋಂಕಿತರು ಆಕ್ಸಿಜನ್ ಸಮಸ್ಯೆಯಿಂದ ಆಸ್ಪತ್ರೆಗಳಲ್ಲಿ ಬೆಡ್​ ಸಿಗದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಇರುವುದು ನಿಜ ಎಂದು ಸರ್ಕಾರ ಒಪ್ಪಿಕೊಂಡಿದೆ.

ಕಿಮ್ಸ್​ನಲ್ಲಿ ಆಕ್ಸಿಜನ್ ಪೂರೈಕೆ ಕೊರತೆ ಬಳಿಕ ಎಚ್ಚೆತ್ತ ಸರ್ಕಾರ ಕೊರೊನಾ ಸೋಂಕಿತರಿಗೆ ಹಾಗೂ ಇತರ ರೋಗಿಗಳಿಗೆ ಆಕ್ಸಿಜನ್ ಅಗತ್ಯ. ಆದ್ರೆ ಬೇಡಿಕೆಗೆ ತಕ್ಕಂತೆ ಮೆಡಿಕಲ್ ಆಕ್ಸಿಜನ್ ಸರಬರಾಜು ಆಗುತ್ತಿಲ್ಲ. ಆಕ್ಸಿಜನ್ ಪೂರೈಕೆಗೆ ಬಳಸುವ ಸಿಲಿಂಡರ್‌ ಅಭಾವ ಹೆಚ್ಚಾಗಿದೆ. ಹೀಗಾಗಿ ಕೈಗಾರಿಕೆಗಳಲ್ಲಿ ಬಳಸುವ ಆಕ್ಸಿಜನ್ ಸಿಲಿಂಡರ್ ಬಳಕೆ ಮಾಡಲಾಗುತ್ತಿದೆ. ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಬಳಸಲು ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಆದೇಶ ನೀಡಿದ್ದಾರೆ.

ಕೈಗಾರಿಕೆಗೆ ಉಪಯೋಗಿಸುವ ಆಕ್ಸಿಜನ್ ಸಿಲಿಂಡರ್​ ಬೇಕಷ್ಟಿದೆ. ಅವುಗಳನ್ನು ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಬಳಸಿ ಎಂದು ಆದೇಶಿಸಿದ್ದಾರೆ. ಕೆಲ ಕೈಗಾರಿಕೆ ಕಂಪನಿಗಳು ತಮ್ಮ ಆಕ್ಸಿಜನ್ ಸಿಲಿಂಡರ್​ಗಳನ್ನ ನೀಡಲು ಹಿಂದೇಟು ಹಾಕುವ ಸಾಧ್ಯತೆ ಇದ್ದು, ಸರ್ಕಾರ ಮೊದಲೇ ಖಡಕ್ ಎಚ್ಚರಿಕೆ ನೀಡಿದೆ.

Published On - 8:15 am, Wed, 26 August 20

ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ