CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ ಸ್ನೇಹಮಯಿ ಕೃಷ್ಣ

| Updated By: ಆಯೇಷಾ ಬಾನು

Updated on: Sep 24, 2024 | 1:01 PM

CM ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ ವಜಾಗೊಳಿಸಿದೆ. ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್​ ಎತ್ತಿಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿದೆ. ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡುತ್ತೇವೆ ಎಂದರು.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್​ ಆದೇಶದ ನಡುವೆ ನಾಳೆ ಸಿಎಂ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸತ್ಯಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ. ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿದೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್​ ಎತ್ತಿಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿದೆ. ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Sep 24, 2024 12:46 PM