ದೈವದ ಅನುಕರಣೆ ಮಾಡಿದ ಬಾಲಿವುಡ್ ಸ್ಟಾರ್ ರಣ್ವೀರ್ಗೆ ಹೈಕೋರ್ಟ್ ತರಾಟೆ
Kantara Daiva: ಕೆಲ ತಿಂಗಳ ಹಿಂದೆ ಬಾಲಿವುಡ್ ಸ್ಟಾರ್ ನಟ ರಣ್ವೀರ್ ಸಿಂಗ್ ಸಹ ಗೋವಾ ಸಿನಿಮೋತ್ಸವದಲ್ಲಿ ವೇದಿಕೆ ಮೇಲೆ ಅಸಭ್ಯವಾಗಿ ದೈವದ ಅನುಕರಣೆ ಮಾಡಿದ್ದರು. ಬಳಿಕ ಕ್ಷಮೆ ಕೇಳಿದರಾದರೂ ರಣ್ವೀರ್ ವಿರುದ್ಧ ದೂರುಗಳು ದಾಖಲಾಗಿದ್ದವು. ಇದೀಗ ಹೈಕೋರ್ಟ್ನಲ್ಲಿ ದೂರಿನ ವಿಚಾರಣೆ ನಡೆದಿದ್ದು, ರಣ್ವೀರ್ ಅವರ ವರ್ತನೆಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸ್ಟಾರ್ ಆಗಿದ್ದರೇನು ಕಾನೂನಿಗಿಂತಲೂ ಮೇಲಲ್ಲ ಎಂದಿದ್ದಾರೆ ನ್ಯಾಯಮೂರ್ತಿಗಳು.
‘ಕಾಂತಾರ’ (Kantara) ಸಿನಿಮಾ ಕರಾವಳಿಯ ಸಂಸ್ಕೃತಿ, ದೈವದ ಆಚರಣೆಗಳನ್ನು ವಿಶ್ವದಾದ್ಯಂತ ಪರಿಚಯ ಮಾಡಿಸಿತು. ಆದರೆ ಸಿನಿಮಾ ನೋಡಿದ ಮಂದಿ ಕೆಲವರು ಹಾಸ್ಯಕ್ಕಾಗಿ, ಇನ್ನಿತರೆ ಕಾರಣಗಳಿಗಾಗಿ ದೈವದ ಅನುಕರಣೆ ಮಾಡಲು ಆರಂಭಿಸಿದರು. ಇದರಿಂದ ದೈವವನ್ನು ನಂಬುವ ಭಕ್ತರ ಭಾವನೆಗಳಿಗೆ ಧಕ್ಕೆ ಆಗುತ್ತದೆ ಎಂದು ಚಿತ್ರತಂಡ ಹೇಳಿದರೂ ಸಹ ಅನುಕರಣೆ ನಿಂತಿಲ್ಲ. ಕೆಲ ತಿಂಗಳ ಹಿಂದೆ ಬಾಲಿವುಡ್ ಸ್ಟಾರ್ ನಟ ರಣ್ವೀರ್ ಸಿಂಗ್ ಸಹ ಗೋವಾ ಸಿನಿಮೋತ್ಸವದಲ್ಲಿ ವೇದಿಕೆ ಮೇಲೆ ಅಸಭ್ಯವಾಗಿ ದೈವದ ಅನುಕರಣೆ ಮಾಡಿದ್ದರು. ಬಳಿಕ ಕ್ಷಮೆ ಕೇಳಿದರಾದರೂ ರಣ್ವೀರ್ ವಿರುದ್ಧ ದೂರುಗಳು ದಾಖಲಾಗಿದ್ದವು. ಇದೀಗ ಹೈಕೋರ್ಟ್ನಲ್ಲಿ ದೂರಿನ ವಿಚಾರಣೆ ನಡೆದಿದ್ದು, ರಣ್ವೀರ್ ಅವರ ವರ್ತನೆಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸ್ಟಾರ್ ಆಗಿದ್ದರೇನು ಕಾನೂನಿಗಿಂತಲೂ ಮೇಲಲ್ಲ ಎಂದಿದ್ದಾರೆ ನ್ಯಾಯಮೂರ್ತಿಗಳು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
