ಹುಂಡಿ ಹಣ ಎಣಿಕೆ ಹಗರಣ: ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
Karnataka Government Guidelines For Temple: ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ದೇವಾಲಯಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಕಾಯ್ದುಕೊಳ್ಳಲು 19 ಅಂಶಗಳ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದಲ್ಲಿ ಇಂತಹ ಅಕ್ರಮಗಳಿಗೆ ಅವಕಾಶವಾಗಬಾರದು ಎಂಬ ದೃಷ್ಟಿಯಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಬೆಂಗಳೂರು, ಜುಲೈ 13: ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ದೇಣಿಗೆ ಹುಂಡಿ ಅಕ್ರಮದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಕಾಯ್ದುಕೊಳ್ಳಲು 19 ಅಂಶಗಳ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕೂಡ ಕಳ್ಳತನ ಮತ್ತು ಲೆಕ್ಕಪತ್ರ ನಿರ್ವಹಣೆಯಲ್ಲಿ ಲೋಪ ನಡೆದಿರೋದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ಜಾರಿಗೊಳಿಸಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

