ಅಲೋಕ್ ಕುಮಾರ್ ದಿಟ್ಟ ಕ್ರಮ: ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್
ಕರ್ನಾಟಕದ ಕಾರಾಗೃಹಗಳಲ್ಲಿ ಕೈದಿಗಳಿಗೆ ಮೊಬೈಲ್ ನಿಷೇಧವಿದ್ದರೂ ಆಗಾಗ್ಗೆ ಕಂಬಿ ಹಿಂದೆ ಮೊಬೈಲ್ ಸದ್ದು ಮಾಡುತ್ತಿರುವುದು ಕಾರ್ಯಚರಣೆಗಳಲ್ಲಿ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 9 ತಿಂಗಳಲ್ಲಿ 410 ಮೊಬೈಲ್‌ಗಳು ಪತ್ತೆಯಾಗಿವೆ. ಈ ಪೈಕಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರೋಬ್ಬರಿ 334 ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ
ಬೆಂಗಳೂರು, (ಸೆಪ್ಟೆಂಬರ್ 20): ಕರ್ನಾಟಕದ ಕಾರಾಗೃಹಗಳಲ್ಲಿ ಕೈದಿಗಳಿಗೆ ಮೊಬೈಲ್ ನಿಷೇಧವಿದ್ದರೂ ಆಗಾಗ್ಗೆ ಕಂಬಿ ಹಿಂದೆ ಮೊಬೈಲ್ ಸದ್ದು ಮಾಡುತ್ತಿರುವುದು ಕಾರ್ಯಚರಣೆಗಳಲ್ಲಿ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 9 ತಿಂಗಳಲ್ಲಿ 410 ಮೊಬೈಲ್‌ಗಳು ಪತ್ತೆಯಾಗಿವೆ. ಈ ಪೈಕಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರೋಬ್ಬರಿ 334 ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ. ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಕಠಿಣ ನಿಯಮ ಜಾರಿ ಮಾಡಿರುವುದರಿಂದ ಅವರ ಅವಧಿಯಲ್ಲೇ ಜೈಲುಗಳಲ್ಲಿ ಹೆಚ್ಚು ಮೊಬೈಲ್ ಗಳು ಪತ್ತೆಯಾಗಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

