ಅಲೋಕ್ ಕುಮಾರ್ ದಿಟ್ಟ ಕ್ರಮ: ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್

Edited By:

Updated on: Sep 20, 2026 | 9:07 AM

ಕರ್ನಾಟಕದ ಕಾರಾಗೃಹಗಳಲ್ಲಿ ಕೈದಿಗಳಿಗೆ ಮೊಬೈಲ್‌ ನಿಷೇಧವಿದ್ದರೂ ಆಗಾಗ್ಗೆ ಕಂಬಿ ಹಿಂದೆ ಮೊಬೈಲ್‌ ಸದ್ದು ಮಾಡುತ್ತಿರುವುದು ಕಾರ್ಯಚರಣೆಗಳಲ್ಲಿ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 9 ತಿಂಗಳಲ್ಲಿ 410 ಮೊಬೈಲ್‌ಗಳು ಪತ್ತೆಯಾಗಿವೆ. ಈ ಪೈಕಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರೋಬ್ಬರಿ 334 ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ

ಬೆಂಗಳೂರು, (ಸೆಪ್ಟೆಂಬರ್ 20): ಕರ್ನಾಟಕದ ಕಾರಾಗೃಹಗಳಲ್ಲಿ ಕೈದಿಗಳಿಗೆ ಮೊಬೈಲ್‌ ನಿಷೇಧವಿದ್ದರೂ ಆಗಾಗ್ಗೆ ಕಂಬಿ ಹಿಂದೆ ಮೊಬೈಲ್‌ ಸದ್ದು ಮಾಡುತ್ತಿರುವುದು ಕಾರ್ಯಚರಣೆಗಳಲ್ಲಿ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 9 ತಿಂಗಳಲ್ಲಿ 410 ಮೊಬೈಲ್‌ಗಳು ಪತ್ತೆಯಾಗಿವೆ. ಈ ಪೈಕಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಬರೋಬ್ಬರಿ 334 ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ. ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಕಠಿಣ ನಿಯಮ ಜಾರಿ ಮಾಡಿರುವುದರಿಂದ ಅವರ ಅವಧಿಯಲ್ಲೇ ಜೈಲುಗಳಲ್ಲಿ ಹೆಚ್ಚು ಮೊಬೈಲ್ ಗಳು ಪತ್ತೆಯಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More