HD Kumaraswamy: ಎಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ಒಂದು ವರ್ಷದಲ್ಲಿನ ದುರಾಳಿತ ಹಾಗೂ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣ ಸೇರಿದಂತೆ ಇನ್ನಿತರ ವಿಚಾರದ ಬಗ್ಗೆ ಮಾತನಾಡುತ್ತಿದ್ದು, ಅದನ್ನು ನೇರಪ್ರಸಾರದಲ್ಲಿ ನೋಡಿ.
ಬೆಂಗಳೂರು, (ಮೇ.20): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ (Congress Government) ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆ ಇಂದು(ಮೇ 20) ಸಿದ್ದರಾಮಯ್ಯನವರು ಮಾಧ್ಯಮ ಸಂವಾದ ನಡೆಸಿ ತಮ್ಮ ಸರ್ಕಾರದ ಒಂದು ವರ್ಷದ ಸಾಧನೆಗಳನ್ನು ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ, ಮತ್ತೊಂದೆಡೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಸರ್ಕಾರ ಒಂದು ವರ್ಷದ ಏನು ಸಾಧನೆ ಮಾಡಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪ್ರಜ್ವಲ್ ರೇವಣ್ಣ ಪ್ರಕರಣ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಮಾತನಾಡುತ್ತಿದ್ದು, ಅದನ್ನು ನೇರಪ್ರಸಾರದಲ್ಲಿ ನೋಡಿ.
Published on: May 20, 2024 02:19 PM
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

