Karnataka Legislative Assembly, Live: ವಿಧಾನ ಸಭಾ ಅಧಿವೇಶನ, ಗುರುವಾರದ ಕಾರ್ಯಕಲಾಪಗಳ ನೇರ ಪ್ರಸಾರ
ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ
ಬೆಂಗಳೂರು: ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ (Budget Session) ಗುರುವಾರದ ಕಾರ್ಯಕಲಾಪಗಳು (proceedings) ಅರಂಭವಾಗಿವೆ. ಬುಧವಾರವೂ ಅಂದರೆ ನಿನ್ನೆ ಮಂಗಳವಾರದಂತೆ ಸದನದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಬಿರುಸಿನ ಚರ್ಚೆಗಳು ನಡೆದವು. ನಿನ್ನೆಯ ಕಾರ್ಯಕಲಾದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಮತ್ತೊಂದು ಸುತ್ತಿನ ಮಾತಿನ ಚಕಮಕಿ ನಡೆಯಿತು. ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ ಒಮ್ಮೆ ಸರ್ಕಾರದ ಕ್ರಮಗಳನ್ನು ಪ್ರಶಂಶಿಸಿ ಮತ್ತೊಮ್ಮೆ ಕಡುವಾಗಿ ಟೀಕಿಸಿದ್ದು ಗಮನ ಸೆಳೆದ ಅಂಶವಾಗಿತ್ತು. ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos