Karnataka Legislative Assembly, Live: ವಿಧಾನ ಸಭೆ ಅಧಿವೇಶನ, ಬುಧವಾರದ ಕಾರ್ಯಕಲಾಪಗಳ ನೇರ ಪ್ರಸಾರ

Karnataka Legislative Assembly, Live: ವಿಧಾನ ಸಭೆ ಅಧಿವೇಶನ, ಬುಧವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 12, 2023 | 12:53 PM

ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ

ಬೆಂಗಳೂರು: ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ (Budget Session) ಬುಧವಾರದ ಕಾರ್ಯಕಲಾಪಗಳು (proceedings) ಅರಂಭವಾಗಿವೆ. ಮಂಗಳವಾರ ಸದನದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಚರ್ಚೆಗಳು ಅನ್ನೋದಕ್ಕಿಂತ ವಾಕ್ಸಮರ ನಡೆದವು ಅಂದರೆ ಹೆಚ್ಚು ಸೂಕ್ತವೆನಿಸುತ್ತದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕಮಾರ್ (DK Shivakumar) ನಡುವೆ ಜಟಾಪಟಿ ನಿನ್ನೆ ನಡೆದ ಕಾರ್ಯಕಲಾದ ಪ್ರಮುಖ ಅಂಶವಾಗಿತ್ತು. ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ