Karnataka Legislative Assembly Session Day 02 Live: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ
ನಿನ್ನೆಯಿಂದ (ಜುಲೈ 03) ಕರ್ನಾಟಕ ವಿಧಾನಸಭೆ ಅಧಿವೇಶನ ಶುರುವಾಗಿದ್ದು, ಇಂದು(ಜುಲೈ 04) ಕಲಾಪದಲ್ಲಿ ಬಿಜೆಪಿ ಸದಸ್ಯರು ತೀವ್ರ ಗಲಾಟೆ, ಗದ್ದಲ ಎಬ್ಬಿಸಿದ್ದಾರೆ.
ಬೆಂಗಳೂರು: ನಿನ್ನೆಯಿಂದ (ಜುಲೈ 03) ಕರ್ನಾಟಕ ವಿಧಾನಸಭೆ ಅಧಿವೇಶನ ಶುರುವಾಗಿದ್ದು, ಇಂದು(ಜುಲೈ 04) ಕಲಾಪದಲ್ಲಿ ಬಿಜೆಪಿ ಸದಸ್ಯರು ತೀವ್ರ ಗಲಾಟೆ, ಗದ್ದಲ ಎಬ್ಬಿಸಿದ್ದಾರೆ. ಬಿಜೆಪಿ ನಾಯಕರು ನಿಲುವಳಿ ಸೂಚನೆ ಮೇಲೆ ಚರ್ಚೆಗೆ ಅವಕಾಶ ನೀಡುವಂತೆ ಪ್ರಸ್ತಾಪಿಸಿದರು. ಆದ್ರೆ, ಇದಕ್ಕೆ ಸ್ಪೀಕರ್ ಯುಟಿ ಖಾದರ್ ಅವಕಾಶ ನೀಡಲು ನಿರಾಕಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದರು, ಇದರಿಂದ ಸದನದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ವಿಧಾನಸಭೆ ಕಲಾಪದಲ್ಲಿ ಏನೆಲ್ಲ ನಡೆಯುತ್ತಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
.
Latest Videos