Karnataka Legislative Assembly Session Day 02 Live: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ

Karnataka Legislative Assembly Session Day 02 Live: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ

Updated on: Jul 04, 2023 | 12:36 PM

ನಿನ್ನೆಯಿಂದ (ಜುಲೈ 03) ಕರ್ನಾಟಕ ವಿಧಾನಸಭೆ ಅಧಿವೇಶನ ಶುರುವಾಗಿದ್ದು, ಇಂದು(ಜುಲೈ 04) ಕಲಾಪದಲ್ಲಿ ಬಿಜೆಪಿ ಸದಸ್ಯರು ತೀವ್ರ ಗಲಾಟೆ, ಗದ್ದಲ ಎಬ್ಬಿಸಿದ್ದಾರೆ.

ಬೆಂಗಳೂರು: ನಿನ್ನೆಯಿಂದ (ಜುಲೈ 03) ಕರ್ನಾಟಕ ವಿಧಾನಸಭೆ ಅಧಿವೇಶನ ಶುರುವಾಗಿದ್ದು, ಇಂದು(ಜುಲೈ 04) ಕಲಾಪದಲ್ಲಿ ಬಿಜೆಪಿ ಸದಸ್ಯರು ತೀವ್ರ ಗಲಾಟೆ, ಗದ್ದಲ ಎಬ್ಬಿಸಿದ್ದಾರೆ. ಬಿಜೆಪಿ ನಾಯಕರು ನಿಲುವಳಿ ಸೂಚನೆ ಮೇಲೆ ಚರ್ಚೆಗೆ ಅವಕಾಶ ನೀಡುವಂತೆ ಪ್ರಸ್ತಾಪಿಸಿದರು. ಆದ್ರೆ, ಇದಕ್ಕೆ ಸ್ಪೀಕರ್​ ಯುಟಿ ಖಾದರ್​ ಅವಕಾಶ ನೀಡಲು ನಿರಾಕಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದರು, ಇದರಿಂದ ಸದನದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ವಿಧಾನಸಭೆ ಕಲಾಪದಲ್ಲಿ ಏನೆಲ್ಲ ನಡೆಯುತ್ತಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
Karnataka Legislative Assembly Session Day 02 Live: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ | #TV9B.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More