Karnataka Legislative Assembly Session 13-07-2023: ಕರ್ನಾಟಕ ವಿಧಾನಸಭೆ ಅಧಿವೇಶನದ ಲೈವ್ ಇಲ್ಲಿ ವೀಕ್ಷಿಸಿ
16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು ಕರ್ನಾಟಕ ವಿಧಾನಸಭೆ ಅಧಿವೇಶನದ ಇಂದಿನ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ.
Karnataka Legislative Assembly Session 13-07-2023: 16ನೇ ವಿಧಾನಸಭೆಯ ಮೊದಲ ಅಧಿವೇಶನ 03 ನೇ ಜುಲೈ 2023 ರಿಂದ 21ನೇ ಜುಲೈ 2023 ರವರೆಗೆ ನಡೆಯಲಿದೆ. ಕರ್ನಾಟಕ ವಿಧಾನಸಭೆ ಅಧಿವೇಶನದ ಇಂದಿನ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ. ಅಧಿವೇಶನದಲ್ಲಿ ರಾಜ್ಯದ ಸಮಸ್ಯೆ, ಬೆಳವಣಿಗೆ ಬಗ್ಗೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ಚರ್ಚೆಗಳಾಗುತ್ತಿವೆ.
ಜುಲೈ 3 ರ ಸೋಮವಾರದಿಂದ ಆರಂಭವಾಗಿರುವ ರಾಜ್ಯ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು ಸೇರಿದಂತೆ ಅನೇಕ ಮಹತ್ವದ ಚರ್ಚೆಗಳು ನಡೆಯುತ್ತಿವೆ ಅಧಿವೇಶನದ ಮೊದಲ ದಿನ ಸದನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾದ ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು ಅನೇಕ ವಿಚಾರಗಳು ಪ್ರಸ್ತಾಪವಾಗುತ್ತಿವೆ. ಇನ್ನು ಎಂಟು ದಿನ ಪ್ರಶ್ನೋತ್ತರ ಕಲಾಪಕ್ಕೆ ಸಮಯ ನಿಗದಿ ಮಾಡಲಾಗಿದೆ.

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ

ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ

ಕ್ರಿಮಿ ಕೊಲ್ಲಬಾರದೆಂದು ಕುರಾನ್ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
