Karnataka Assembly Session Live Streaming: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ
ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ - ಅಧಿವೇಶನದಲ್ಲಿ ಮೊದಲ ಎರಡು ದಿನ ಶಾಸಕರು ಪ್ರಮಾಣ ವಚನ ಸ್ವೀರಿಸಲಿದ್ದು, ಹಂಗಾಮಿ ಸಭಾಪತಿ ಆರ್.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕೊನೆ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಕುರಿತಾದ ಕ್ಷಣ ಕ್ಷಣ ಮಾಹಿತಿ ಇಲ್ಲಿದೆ....
Karnataka Legislative Assembly Session Live Streaming: ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದೆ. ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮೊದಲ ಹಂತದಲ್ಲಿ 8 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ನೂತನ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಮೂರು ದಿನ (ಮೇ.22-24) ನಡೆಯಲಿದೆ. ಈ ಅಧಿವೇಶನದಲ್ಲಿ ಮೊದಲ ಎರಡು ದಿನ ಶಾಸಕರು ಪ್ರಮಾಣ ವಚನ ಸ್ವೀರಿಸಲಿದ್ದು, ಹಂಗಾಮಿ ಸಭಾಪತಿ ಆರ್.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕೊನೆ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಕುರಿತಾದ ಕ್ಷಣ ಕ್ಷಣ ಮಾಹಿತಿ ಇಲ್ಲಿದೆ….
Published on: May 22, 2023 11:49 AM
Latest Videos
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

