Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ದಿ.ಶರಣ ಬಸಪ್ಪ ಅಪ್ಪ ಮತ್ತು ದಿ.ಚಂದ್ರಶೇಖರ್ ಸ್ವಾಮೀಜಿ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸುವ ಮೂಲಕ ಇಂದಿನ ವಿಧಾನಸಭೆ ಕಲಾಪವನ್ನು ಆರಂಭಿಸಲಾಗಿದೆ. ಕಲಾಪದ ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಆಗಸ್ಟ್ 18: ದಿ.ಶರಣ ಬಸಪ್ಪ ಅಪ್ಪ ಮತ್ತು ದಿ.ಚಂದ್ರಶೇಖರ್ ಸ್ವಾಮೀಜಿ ನಿಧನಕ್ಕೆ ಸಂತಾಪ ಸೂಚಿಸುವ ಮೂಲಕ ಇಂದಿನ ವಿಧಾನಸಭೆ ಅಧಿವೇಶನವನ್ನು ಪ್ರಾರಂಭಿಸಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್ಮ್ಯಾನ್ ದೂರು ವಿಚಾರವಾಗಿ ಶೋಧ ಕಾರ್ಯಾಚರಣೆ ಕುರಿತು ನಿರ್ಧಾರ ಕೈಗೊಳಲಾಗುತ್ತಿದೆ. ಹೀಗಾಗಿ ಇಂದಿನ ಕಲಾಪ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ನೇರ ಪ್ರಸಾರ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

