Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

Updated on: Aug 18, 2025 | 11:09 AM

Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ದಿ.ಶರಣ ಬಸಪ್ಪ ಅಪ್ಪ ಮತ್ತು ದಿ.ಚಂದ್ರಶೇಖರ್ ಸ್ವಾಮೀಜಿ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸುವ ಮೂಲಕ ಇಂದಿನ ವಿಧಾನಸಭೆ ಕಲಾಪವನ್ನು ಆರಂಭಿಸಲಾಗಿದೆ. ಕಲಾಪದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಆಗಸ್ಟ್​ 18: ದಿ.ಶರಣ ಬಸಪ್ಪ ಅಪ್ಪ ಮತ್ತು ದಿ.ಚಂದ್ರಶೇಖರ್ ಸ್ವಾಮೀಜಿ ನಿಧನಕ್ಕೆ ಸಂತಾಪ ಸೂಚಿಸುವ ಮೂಲಕ ಇಂದಿನ ವಿಧಾನಸಭೆ ಅಧಿವೇಶನವನ್ನು ಪ್ರಾರಂಭಿಸಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್​ಮ್ಯಾನ್ ದೂರು ವಿಚಾರವಾಗಿ ಶೋಧ ಕಾರ್ಯಾಚರಣೆ ಕುರಿತು ನಿರ್ಧಾರ ಕೈಗೊಳಲಾಗುತ್ತಿದೆ. ಹೀಗಾಗಿ ಇಂದಿನ ಕಲಾಪ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ನೇರ ಪ್ರಸಾರ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us