AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session Live: ವಿಧಾನಮಂಡಲ ವಿಶೇಷ ಅಧಿವೇಶನ ನೇರಪ್ರಸಾರ

Karnataka Assembly Session Live: ವಿಧಾನಮಂಡಲ ವಿಶೇಷ ಅಧಿವೇಶನ ನೇರಪ್ರಸಾರ

ಭಾವನಾ ಹೆಗಡೆ
|

Updated on:Sep 21, 2026 | 11:13 AM

Share

ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ: ರಾಜ್ಯದ ಬರ ಪರಿಸ್ಥಿತಿ ಮತ್ತು ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಇಂದಿನಿಂದ 3 ದಿನಗಳ ವಿಧಾನಮಂಡಲ ವಿಶೇಷ ಅಧಿವೇಶನ ಆರಂಭವಾಗಲಿದೆ. ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಪ್ರಮುಖ ಕಾರ್ಯಸೂಚಿಗಳಾಗಿವೆ. ಅಧಿವೇಶನದ ಮುಖ್ಯಾಂಶಗಳು ಹಾಗೂ ನೇರಪ್ರಸಾರ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 21: ರಾಜ್ಯದ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಇಂದಿನಿಂದ ಮೂರು ದಿನಗಳ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ ತಂತ್ರ ರೂಪಿಸಿದ್ದರೆ, ಸೂಕ್ತ ತಿರುಗೇಟು ನೀಡಲು ಕಾಂಗ್ರೆಸ್ ಸಜ್ಜಾಗಿದೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಗಿಬೀಳಲು ತಂತ್ರ ರೂಪಿಸಿದ್ದು, ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್‌ ಕೂಡ ಅಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದೆ. ಅಧಿವೇಶನದ ನೇರಪ್ರಸಾರ ಇಲ್ಲಿದೆ.

 

 

Published on: Sep 21, 2026 11:10 AM

Follow Us