Karnataka Assembly Session Live: ಕೊನೆಯ ದಿನದ ವಿಧಾನಸಭೆ ಅಧಿವೇಶನದ ನೇರಪ್ರಸಾರ
ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ: ಕರ್ನಾಟಕ ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾದ ಇಂದು ಬರ ಪರಿಸ್ಥಿತಿ ಹಾಗೂ ರೈತರ ಸಂಕಷ್ಟದ ಕುರಿತು ಉಭಯ ಸದನಗಳಲ್ಲಿ ತೀವ್ರ ಚರ್ಚೆ ನಡೆಯಲಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು ಮುಗಿಬೀಳಲಿದ್ದು, ಸಂಜೆ ಸಿಎಂ ಸಿದ್ದರಾಮಯ್ಯ ನೀಡಲಿರುವ ಉತ್ತರ ಹಾಗೂ ವಿಧಾನಸಭೆ ಅಧಿವೇಶನದ ಸಂಪೂರ್ಣ ನೇರಪ್ರಸಾರದ ವಿವರಗಳನ್ನು ಇಲ್ಲಿ ನೋಡಿ.
ಬೆಂಗಳೂರು, ಸೆಪ್ಟೆಂಬರ್ 23: ವಿಧಾನಮಂಡಲ ಅಧಿವೇಶನದ ಕೊನೆಯ ದಿನವಾದ ಇಂದು ಬರ ಸ್ಥಿತಿ, ಪರಿಹಾರ ಮತ್ತು ರೈತರ ಸಂಕಷ್ಟದ ಕುರಿತು ಉಭಯ ಸದನಗಳಲ್ಲಿ ಬಿಸಿಬಿಸಿ ಚರ್ಚೆ ನಡೆಯಲಿದೆ. ಸರ್ಕಾರದ ನಡೆ ವಿರುದ್ಧ ವಿಪಕ್ಷಗಳು ಮುಗಿಬೀಳಲಿದ್ದು, ಸಂಜೆ ವೇಳೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಲಿದ್ದಾರೆ. ವಿಧಾನಸಭೆ ಅಧಿವೇಶನದ ನೇರಪ್ರಸಾರ ಇಲ್ಲಿದೆ.
Loading...
Unable to load recommendations.
Follow Us
