ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ

Updated on: Dec 08, 2025 | 11:13 AM

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗಿದ್ದು, ಅಧಿವೇಶನಕ್ಕೆ ಸುವರ್ಣಸೌಧ ಬಣ್ಣಬಣ್ಣದ ಲೈಟಿಂಗ್ಸ್​ಗಳಿಂದ ಮಿಂಚುತ್ತಿದೆ. ಮೊದಲನೇ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆದಿದ್ದು, ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪ ಮಂಡಿಸಲು ಬಿಜೆಪಿ ತಯಾರಾಗಿದೆ. ಇದರ ನೇರಪ್ರಸಾರ ಇಲ್ಲಿದೆ.

ಬೆಳಗಾವಿ, ಡಿಸೆಂಬರ್ 08: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭಗಿದ್ದು, ಅಧಿವೇಶನಕ್ಕೆ ಸುವರ್ಣಸೌಧ ಬಣ್ಣಬಣ್ಣದ ಲೈಟಿಂಗ್ಸ್​ಗಳಿಂದ ಮಿಂಚುತ್ತಿದೆ. ಮೊದಲನೇ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆದಿದ್ದು, ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪ ಮಂಡಿಸಲು ಬಿಜೆಪಿ ತಯಾರಾಗಿದೆ. ಇದರ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Dec 08, 2025 11:12 AM
Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More