ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ

Updated on: Dec 09, 2025 | 11:11 AM

ಬೆಳಗಾವಿಯಲ್ಲಿ ನಿನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಶುರುವಾಗಿದ್ದು,ಇತ್ತೀಚೆಗೆ ನಿಧನರಾದ ಗಣ್ಯರಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು. ಇಂದು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಿದ್ದು, ದೀರ್ಘಕಾಲದಿಂದ ಬಾಕಿ ಇರುವ ಪ್ರಾದೇಶಿಕ ಸಮಸ್ಯೆಗಳನ್ನು ಪರಿಹಾರದ ಕುರಿತು ಚರ್ಚೆ ನಡೆಯಲಿದೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.

ಬೆಳಗಾವಿ, ಡಿಸೆಂಬರ್ 09: ಬೆಳಗಾವಿಯಲ್ಲಿ ನಿನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಶುರುವಾಗಿದ್ದು,ಇತ್ತೀಚೆಗೆ ನಿಧನರಾದ ಗಣ್ಯರಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು. ಇಂದು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಿದ್ದು, ದೀರ್ಘಕಾಲದಿಂದ ಬಾಕಿ ಇರುವ ಪ್ರಾದೇಶಿಕ ಸಮಸ್ಯೆಗಳನ್ನು ಪರಿಹಾರದ ಕುರಿತು ಚರ್ಚೆ ನಡೆಯಲಿದೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.