ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ

Updated on: Dec 10, 2025 | 11:40 AM

Karnataka Legislative Assembly Winter Session ಬೆಳಗಾವಿಯಲ್ಲಿ ಮೊನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಶುರುವಾಗಿದ್ದು, ನಿನ್ನೆ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಯಿತು. ಹಲವಾರು ಮಸೂದೆಗಳ ಅಂಗೀಕಾರದ ಕುರಿತು ಚರ್ಚೆ ನಡೆಯಲಿದೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.ಬೆಳಗಾವಿಯಲ್ಲಿ ಮೊನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಶುರುವಾಗಿದ್ದು, ನಿನ್ನೆ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಯಿತು. ಹಲವಾರು ಮಸೂದೆಗಳ ಅಂಗೀಕಾರದ ಕುರಿತು ಚರ್ಚೆ ನಡೆಯಲಿದೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.

ಬೆಳಗಾವಿ, ಡಿಸೆಂಬರ್ 10: ಬೆಳಗಾವಿಯಲ್ಲಿ ಮೊನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಶುರುವಾಗಿದ್ದು, ನಿನ್ನೆ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಯಿತು. ಹಲವಾರು ಮಸೂದೆಗಳ ಅಂಗೀಕಾರದ ಕುರಿತು ಚರ್ಚೆ ನಡೆಯಲಿದೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Dec 10, 2025 11:38 AM
Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More