ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯಲ್ಲಿ ಕರ್ನಾಟಕದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಸ್ಪೀಕರ್ ಯು.ಟಿ.ಖಾದರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ ಬರೆದಿದ್ದಾರೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.
ಬೆಳಗಾವಿ, ಡಿಸೆಂಬರ್ 16:ಬೆಳಗಾವಿಯಲ್ಲಿ ಕರ್ನಾಟಕದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಸ್ಪೀಕರ್ ಯು.ಟಿ.ಖಾದರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ ಬರೆದಿದ್ದಾರೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

