Karnataka Legislative Council, Live: ವಿಧಾನ ಪರಿಷತ್ ಅಧಿವೇಶನ, ಗುರುವಾರದ ಕಾರ್ಯಕಲಾಪಗಳ ನೇರ ಪ್ರಸಾರ
ವಿಧಾನ ಪರಿಷತ್ ನಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ
ಬೆಂಗಳೂರು: ರಾಜ್ಯ ವಿಧಾನ ಪರಿಷತ್ನಲ್ಲಿ ಬಜೆಟ್ ಅಧಿವೇಶನ (Budget Session) ಗುರುವಾರದ ಕಾರ್ಯಕಲಾಪಗಳು (proceedings) ಅರಂಭವಾಗಿವೆ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅನುಪಸ್ಥಿತಿಲ್ಲಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಸ್ಥಾನದಲ್ಲಿ ಆಸೀನರಾಗಿದ್ದಾರೆ. ವಿಧಾನ ಪರಿಷತ್ ನಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos