Karnataka Legislative Council, Live: ವಿಧಾನ ಪರಿಷತ್ ಅಧಿವೇಶನ, ಗುರುವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ

Updated on: Jul 13, 2023 | 12:16 PM

ವಿಧಾನ ಪರಿಷತ್ ನಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ

ಬೆಂಗಳೂರು: ರಾಜ್ಯ ವಿಧಾನ ಪರಿಷತ್​ನಲ್ಲಿ  ಬಜೆಟ್ ಅಧಿವೇಶನ (Budget Session) ಗುರುವಾರದ ಕಾರ್ಯಕಲಾಪಗಳು (proceedings) ಅರಂಭವಾಗಿವೆ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅನುಪಸ್ಥಿತಿಲ್ಲಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಸ್ಥಾನದಲ್ಲಿ ಆಸೀನರಾಗಿದ್ದಾರೆ. ವಿಧಾನ ಪರಿಷತ್ ನಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.