AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Legislative Council, Live: ವಿಧಾನ ಪರಿಷತ್ ಮಂಗಳವಾರದ ಕಾರ್ಯಕಲಾಪಗಳ ನೇರ ಪ್ರಸಾರ

Karnataka Legislative Council, Live: ವಿಧಾನ ಪರಿಷತ್ ಮಂಗಳವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 11, 2023 | 12:13 PM

Share

ವಿಧಾನ ಪರಿಷತ್ ನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ನಡೆಸುತ್ತಿರುವ ಕಾರ್ಯಕಲಾಪದ ನೇರ ಪ್ರಸಾರ.

ಬೆಂಗಳೂರು: ಕರ್ನಾಟಕ ವಿಧಾನ ಮಂಡಲ ಬಜೆಟ್ ಅಧಿವೇಶನ (Budget session) ಎರಡನೇ ವಾರದ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆಯ ಎರಡೂ ಸದನಗಳಲ್ಲಿ ಕಾರ್ಯಕಲಾಪ ಶುರುವಾಗಿದೆ. ವಿಧಾನ ಪರಿಷತ್ (Karnataka Legislative Council) ನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ನಡೆಸುತ್ತಿರುವ ಕಾರ್ಯಕಲಾಪದ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.