Karnataka Legislative Council, Live: ವಿಧಾನ ಪರಿಷತ್ ಅಧಿವೇಶನ, ಶುಕ್ರವಾರದ ಕಾರ್ಯಕಲಾಪಗಳ ನೇರ ಪ್ರಸಾರ

Karnataka Legislative Council, Live: ವಿಧಾನ ಪರಿಷತ್ ಅಧಿವೇಶನ, ಶುಕ್ರವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 14, 2023 | 12:05 PM

ವಿಧಾನ ಪರಿಷತ್ ನಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ. 

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಬಜೆಟ್ ಅಧಿವೇಶ (Budget Session) ಶುಕ್ರವಾರದ ಕಾರ್ಯಕಲಾಪಗಳು (proceedings) ಅರಂಭವಾಗಿವೆ. ಗುರುವಾರ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸದನದಲ್ಲಿ ಉಪಸ್ಥಿತರಿರಲಿಲ್ಲ, ಅವರ ಅನುಪಸ್ಥಿತಿಯಲ್ಲಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಕಲಾಪವನ್ನು ನಡೆಸಿದರು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ವಿಷಯಗಳ ಮೇಲಿನ ಚರ್ಚೆಯೊಂದಿಗೆ ಕಲಾಪ ಆರಂಭವಾಗಿದೆ. ವಿರೋಧ ಪಕ್ಷದ ನಾಯಕರು ಕೇಳುತ್ತಿರುವ ಪ್ರಶ್ನೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸುತ್ತಿದ್ದಾರೆ. ವಿಧಾನ ಪರಿಷತ್ ನಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ