AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Legislative Council Live: ವಿಧಾನ ಪರಿಷತ್​​ ಅಧಿವೇಶನ; ಎರಡನೇ ದಿನದ ಕಲಾಪ ನೇರಪ್ರಸಾರ

Karnataka Legislative Council Live: ವಿಧಾನ ಪರಿಷತ್​​ ಅಧಿವೇಶನ; ಎರಡನೇ ದಿನದ ಕಲಾಪ ನೇರಪ್ರಸಾರ

ಪ್ರಸನ್ನ ಹೆಗಡೆ
| Edited By: |

Updated on:Sep 22, 2026 | 11:53 AM

Share

ಕರ್ನಾಟಕ ವಿಧಾನ ಮಂಡಲದ ಎರಡನೇ ದಿನದ ಕಲಾಪದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸುದೀರ್ಘ ಚರ್ಚೆ ಮುಂದುವರಿದಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ಸಿಎಂ ಡಿಕೆ ಶಿವಕಮಾರ್​​ ನೀಡಲಿರುವ ಉತ್ತರದ ಬಗ್ಗೆ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ. ನಿನ್ನೆಯೂ ಪರಿಷತ್​​ನಲ್ಲಿ ಕಸ್ತೂರಿ ರಂಗನ್​​ ವರದಿ ಬಗ್ಗೆ ಸುದೀರ್ಘ ಚರ್ಚೆಯಾಗಿತ್ತು.

ಬೆಂಗಳೂರು, ಸೆಪ್ಟೆಂಬರ್​​ 22: ಕರ್ನಾಟಕ ವಿಧಾನ ಮಂಡಲದ ಎರಡನೇ ದಿನದ ಅಧಿವೇಶನ ಇಂದು ನಡೆಯುತ್ತಿದ್ದು, ವಿಧಾನ ಪರಿಷತ್​​ನಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಕಸ್ತೂರಿ ರಂಗನ್​​ ವರದಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲು ತೀರ್ಮಾನಿಸಲಾಗಿದೆ. ಉಭಯ ಸದನಗಳಲ್ಲಿ ಸಿಎಂ ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ ಸಂಬಂಧ ಉತ್ತರಿಸಲಿದ್ದಾರೆ. ವಿಧಾನ ಪರಿಷತ್​​ ಕಲಾಪದ ಸಂಪೂರ್ಣ ಚರ್ಚೆ ಇಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 22, 2026 11:38 AM

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More