AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Legislative Council Live: ವಿಧಾನ ಪರಿಷತ್​​ ಕಲಾಪದ ನಾಲ್ಕನೇ ದಿನದ ನೇರಪ್ರಸಾರ

Karnataka Legislative Council Live: ವಿಧಾನ ಪರಿಷತ್​​ ಕಲಾಪದ ನಾಲ್ಕನೇ ದಿನದ ನೇರಪ್ರಸಾರ

ಪ್ರಸನ್ನ ಹೆಗಡೆ
|

Updated on: Sep 24, 2026 | 11:24 AM

Share

ಕರ್ನಾಟಕ ವಿಧಾನ ಪರಿಷತ್ ಅಧಿವೇಶನ ನೇರಪ್ರಸಾರ: ರಾಜ್ಯದ ಬರ ಪರಿಸ್ಥಿತಿ ಕುರಿತು ವಿಧಾನ ಪರಿಷತ್ತಿನಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಇಂದು ಚರ್ಚೆ ಮುಂದುವರಿಯಲಿದ್ದು, ಸಂಜೆ ವೇಳೆಗೆ ಸರ್ಕಾರದಿಂದ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆಯಿದೆ. ವಿಧಾನ ಪರಿಷತ್​​ ಕಲಾಪದ ನೇರಪ್ರಸಾರ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್​​ 24: ರಾಜ್ಯದಲ್ಲಿನ ಬರ ಪರಿಸ್ಥಿತಿ ಮತ್ತು ಅಗತ್ಯ ಕ್ರಮಗಳ ಬಗ್ಗೆ ನಿನ್ನೆ ಸುದೀರ್ಘ ಚರ್ಚೆಯ ಹೊರತಾಗಿಯೂ ಇದೇ ವಿಚಾರವಾಗಿ ಇಂದು ಕೂಡ ವಿಧಾನ ಪರಿಷತ್​​ನಲ್ಲಿ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಸರ್ಕಾರದ ಗಮನ ಸೆಳೆಯಲಿದ್ದಾರೆ. ಮಧ್ಯಾಹ್ನದ ನಂತರ ಅಥವಾ ಸಂಜೆ ವೇಳೆಗೆ ವಿಧಾನ ಪರಿಷತ್ ಮತ್ತು ವಿಧಾನಸಭೆ ಎರಡರಲ್ಲೂ ಸರ್ಕಾರದಿಂದ ಉತ್ತರ ನಿರೀಕ್ಷಿಸಲಾಗಿದೆ. ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ, ಬೆಳೆ ನಷ್ಟ ಪರಿಹಾರ, ಮತ್ತು ಜೀವನ ನಿರ್ವಹಣೆಗೆ ಪೂರಕವಾದ ನೆರವು ದೊರೆಯುವ ನಿರೀಕ್ಷೆ ಹೆಚ್ಚಾಗಿದೆ. ವಿಧಾನ ಪರಿಷತ್​​ ಕಲಾಪದ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More