AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Mar 30, 2026 | 11:03 AM

Share

ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ಠಾಣೆಯಲ್ಲಿ ದಾಖಲಾಗಿದೆ.

ಗದಗ, ಮಾರ್ಚ್​ 30: ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ಠಾಣೆಯಲ್ಲಿ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us