ರವೀಂದ್ರ ಕಲಾ ಕ್ಷೇತ್ರದಲ್ಲಿ ಮಹಿಳೆಯರಿಂದ ಯಕ್ಷಗಾನ ಪ್ರದರ್ಶನ, ಪ್ರೇಕ್ಷಕರು ಫಿದಾ

Edited By:

Updated on: Sep 11, 2023 | 1:54 PM

ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯ 25ನೇ ವರ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಹಿಳೆಯರು ಯಕ್ಷಗಾನ ಮಾಡಿದ್ದು ಪ್ರೇಕ್ಷಕರು ಫಿದಾ ಆದರು. ಸೆಪ್ಟೆಂಬರ್ 10ರಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅದ್ಧೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು, ಸೆ.11: ಕರ್ನಾಟಕದ ಶ್ರೀಮಂತ ಕಲೆಯನ್ನು ಬೆಳೆಸುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯು 25ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆ ಬೆಳ್ಳಿ ಮಹೋತ್ಸವವನ್ನು ಆಚರಿಸುತ್ತಿದೆ. ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯ ಬೆಳ್ಳಿ ಮಹೋತ್ಸವ ಹಿನ್ನೆಲೆ ಸೆಪ್ಟೆಂಬರ್ 10ರಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅದ್ಧೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ಯಕ್ಷಗಾನ ಮಾಡಿ ಪ್ರೇಕ್ಷಕರನ್ನು ರಂಜಿಸಿದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Sep 11, 2023 01:53 PM