ವಿಧಾನಪರಿಷತ್ ಎಲೆಕ್ಷನ್: ಎಚ್ಡಿಕೆ, ಡಿಕೆ ನಡುವಿನ ಪ್ರತಿಷ್ಠೆಯ ಕಣದಲ್ಲಿ ಗೆಲ್ಲೋರ್ಯಾರು? ಹೇಗಿದೆ ನಂಬರ್ ಗೇಮ್?
ಕರ್ನಾಟಕ ವಿಧಾನ ಪರಿಷತ್ನ 7 ಸ್ಥಾನಗಳಿಗೆ ನಾಳೆ (ಜೂನ್ 18) ಚುನಾವಣೆ ನಡೆಯಲಿದೆ. ಆದ್ರೆ, ಪರಿಷತ್ ಕಣದಲ್ಲಿ 8ನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. ಕಾಂಗ್ರೆಸ್ ಪಕ್ಷದ ನಾಲ್ಕು ಅಭ್ಯರ್ಥಿಗಳ ಆಯ್ಕೆ ನಿರಾಯಸವಾಗಿದ್ದು, ಐದನೇ ಅಭ್ಯರ್ಥಿಯ ಗೆಲುವು ಸವಾಲಾಗಿದೆ. ಈ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನಾಗಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿದೆ. ಹೀಗಾಗಿ ಚುನಾವಣೆ ಕಾವು ಪಡೆದುಕೊಂಡಿದ್ದು, ಸಿಎಂ ಡಿಕೆಶಿ, ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ 5ನೇ ಅಭ್ಯರ್ಥಿ ಕಣಕ್ಕಿಳಿಸೋ ಮೂಲಕ ಕದನ ಕಣ ಮತ್ತಷ್ಟು ರೋಚಕತೆ ಪಡೆದಿದೆ. ಕಾಂಗ್ರೆಸ್, ಎನ್ಡಿಎ ಮಧ್ಯೆ ಜಿದ್ದಾಜಿದ್ದಿನ ಫೈಟ್ ಇದ್ದು, ಎರಡೂ ಕಡೆಯ ನಂಬರ್ ಗೇಮ್ ಹೇಗಿದೆ? ಏನೆಲ್ಲಾ ಲೆಕ್ಕಚಾರಗಳು ನಡೆಯುತ್ತಿವೆ ಎನ್ನುವ ಫುಲ್ ಡಿಟೇಲ್ಸ್ ಇಲ್ಲಿದೆ ನೋಡಿ.
ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್ನ 7 ಸ್ಥಾನಗಳಿಗೆ ನಾಳೆ (ಜೂನ್ 18) ಚುನಾವಣೆ ನಡೆಯಲಿದೆ. ಆದ್ರೆ, ಪರಿಷತ್ ಕಣದಲ್ಲಿ 8ನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. ಕಾಂಗ್ರೆಸ್ ಪಕ್ಷದ ನಾಲ್ಕು ಅಭ್ಯರ್ಥಿಗಳ ಆಯ್ಕೆ ನಿರಾಯಸವಾಗಿದ್ದು, ಐದನೇ ಅಭ್ಯರ್ಥಿಯ ಗೆಲುವು ಸವಾಲಾಗಿದೆ. ಈ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನಾಗಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿದೆ. ಹೀಗಾಗಿ ಚುನಾವಣೆ ಕಾವು ಪಡೆದುಕೊಂಡಿದ್ದು, ಸಿಎಂ ಡಿಕೆಶಿ, ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ 5ನೇ ಅಭ್ಯರ್ಥಿ ಕಣಕ್ಕಿಳಿಸೋ ಮೂಲಕ ಕದನ ಕಣ ಮತ್ತಷ್ಟು ರೋಚಕತೆ ಪಡೆದಿದೆ. ಕಾಂಗ್ರೆಸ್, ಎನ್ಡಿಎ ಮಧ್ಯೆ ಜಿದ್ದಾಜಿದ್ದಿನ ಫೈಟ್ ಇದ್ದು, ಎರಡೂ ಕಡೆಯ ನಂಬರ್ ಗೇಮ್ ಹೇಗಿದೆ? ಏನೆಲ್ಲಾ ಲೆಕ್ಕಚಾರಗಳು ನಡೆಯುತ್ತಿವೆ ಎನ್ನುವ ಫುಲ್ ಡಿಟೇಲ್ಸ್ ಇಲ್ಲಿದೆ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ

