ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಡುವಿನ ಪ್ರತಿಷ್ಠೆಯ ಕಣದಲ್ಲಿ ಗೆಲ್ಲೋರ್ಯಾರು? ಹೇಗಿದೆ ನಂಬರ್ ಗೇಮ್?

Edited By:

Updated on: Jun 17, 2026 | 9:14 PM

ಕರ್ನಾಟಕ ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಾಳೆ (ಜೂನ್ 18) ಚುನಾವಣೆ ನಡೆಯಲಿದೆ. ಆದ್ರೆ, ಪರಿಷತ್ ಕಣದಲ್ಲಿ 8ನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. ಕಾಂಗ್ರೆಸ್ ಪಕ್ಷದ ನಾಲ್ಕು ಅಭ್ಯರ್ಥಿಗಳ ಆಯ್ಕೆ ನಿರಾಯಸವಾಗಿದ್ದು, ಐದನೇ ಅಭ್ಯರ್ಥಿಯ ಗೆಲುವು ಸವಾಲಾಗಿದೆ. ಈ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನಾಗಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿದೆ. ಹೀಗಾಗಿ ಚುನಾವಣೆ ಕಾವು ಪಡೆದುಕೊಂಡಿದ್ದು, ಸಿಎಂ ಡಿಕೆಶಿ, ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್​ 5ನೇ ಅಭ್ಯರ್ಥಿ ಕಣಕ್ಕಿಳಿಸೋ ಮೂಲಕ ಕದನ ಕಣ ಮತ್ತಷ್ಟು ರೋಚಕತೆ ಪಡೆದಿದೆ. ಕಾಂಗ್ರೆಸ್​, ಎನ್​ಡಿಎ ಮಧ್ಯೆ ಜಿದ್ದಾಜಿದ್ದಿನ ಫೈಟ್ ಇದ್ದು, ಎರಡೂ ಕಡೆಯ ನಂಬರ್ ಗೇಮ್ ಹೇಗಿದೆ? ಏನೆಲ್ಲಾ ಲೆಕ್ಕಚಾರಗಳು ನಡೆಯುತ್ತಿವೆ ಎನ್ನುವ ಫುಲ್ ಡಿಟೇಲ್ಸ್ ಇಲ್ಲಿದೆ ನೋಡಿ.

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ನ 7 ಸ್ಥಾನಗಳಿಗೆ ನಾಳೆ (ಜೂನ್ 18) ಚುನಾವಣೆ ನಡೆಯಲಿದೆ. ಆದ್ರೆ, ಪರಿಷತ್ ಕಣದಲ್ಲಿ 8ನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. ಕಾಂಗ್ರೆಸ್ ಪಕ್ಷದ ನಾಲ್ಕು ಅಭ್ಯರ್ಥಿಗಳ ಆಯ್ಕೆ ನಿರಾಯಸವಾಗಿದ್ದು, ಐದನೇ ಅಭ್ಯರ್ಥಿಯ ಗೆಲುವು ಸವಾಲಾಗಿದೆ. ಈ ನಡುವೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನಾಗಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿದೆ. ಹೀಗಾಗಿ ಚುನಾವಣೆ ಕಾವು ಪಡೆದುಕೊಂಡಿದ್ದು, ಸಿಎಂ ಡಿಕೆಶಿ, ಕುಮಾರಸ್ವಾಮಿಗೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್​ 5ನೇ ಅಭ್ಯರ್ಥಿ ಕಣಕ್ಕಿಳಿಸೋ ಮೂಲಕ ಕದನ ಕಣ ಮತ್ತಷ್ಟು ರೋಚಕತೆ ಪಡೆದಿದೆ. ಕಾಂಗ್ರೆಸ್​, ಎನ್​ಡಿಎ ಮಧ್ಯೆ ಜಿದ್ದಾಜಿದ್ದಿನ ಫೈಟ್ ಇದ್ದು, ಎರಡೂ ಕಡೆಯ ನಂಬರ್ ಗೇಮ್ ಹೇಗಿದೆ? ಏನೆಲ್ಲಾ ಲೆಕ್ಕಚಾರಗಳು ನಡೆಯುತ್ತಿವೆ ಎನ್ನುವ ಫುಲ್ ಡಿಟೇಲ್ಸ್ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
TV9 Web

TV9 Kannada

Read More