ಲೋಕಭವನದಲ್ಲಿ ಕನ್ಯಾಪೂಜೆ ನೆರವೇರಿಸಿದ ನೂತನ ರಾಜ್ಯಪಾಲೆ ಡಾ. ಸುಧಾ ಯಾದವ್
ಮುಖ್ಯಾಂಶಗಳು
- ಲೋಕಭವನದಲ್ಲಿ ಕನ್ಯಾಪೂಜೆ ನೆರವೇರಿಸಿದ ರಾಜ್ಯಪಾಲೆ ಡಾ.ಸುಧಾ ಯಾದವ್
- ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬಡ ಹಾಗೂ ನಿರ್ಗತಿಕ ಮಕ್ಕಳೊಂದಿಗೆ ಕನ್ಯಾಪೂಜೆ ಆಚರಣೆ
- ಪೂಜಾ ವಿಧಿ ವಿಧಾನ ನಡೆಸಿ ಮಕ್ಕಳೊಂದಿಗೆ ಭೋಜನ ಸ್ವೀಕರಿಸಿದ ಸುಧಾ ಯಾದವ್
ಕರ್ನಾಟಕದ ನೂತನ ರಾಜ್ಯಪಾಲೆ ಡಾ.ಸುಧಾ ಯಾದವ್ ಅವರು ಇಂದು (ಅಕ್ಟೋಬರ್ 18) ಕನ್ಯಾಪೂಜೆ ನೆರವೇರಿಸಿದ್ದಾರೆ. ನವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಗಾಂಧಿನಗರದ ನಾಗಮ್ಮನಗರ ಕೊಳಗೇರಿ ಪ್ರದೇಶದ ನಿರ್ಗತಿಕ ಬಾಲಕಿಯರನ್ನು ಲೋಕಭವನಕ್ಕೆ ಆಹ್ವಾನಿಸಿ ಸಾಂಪ್ರದಾಯಿಕವಾಗಿ ಕನ್ಯಾಪೂಜೆ ಮಾಡಿದ್ದಾರೆ. ಬಳಿಕ ಮಕ್ಕಳೊಂದಿಗೆ ಭೋಜನ ಮಾಡಿ ಶಾಲಾ ಬ್ಯಾಗ್ ಪುಸ್ತಕಗಳು ಹಾಗೂ ಲೇಖನ ಸಾಮಗ್ರಿಗಳನ್ನು ಉಡುಗೊರೆಯಾಗಿ ನೀಡಿದರು.
ಬೆಂಗಳೂರು, )ಅಕ್ಟೋಬರ್ 18): ಕರ್ನಾಟಕದ ನೂತನ ರಾಜ್ಯಪಾಲೆ ಡಾ.ಸುಧಾ ಯಾದವ್ ಅವರು ಇಂದು (ಅಕ್ಟೋಬರ್ 18) ಕನ್ಯಾಪೂಜೆ ನೆರವೇರಿಸಿದ್ದಾರೆ. ನವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಗಾಂಧಿನಗರದ ನಾಗಮ್ಮನಗರ ಕೊಳಗೇರಿ ಪ್ರದೇಶದ ನಿರ್ಗತಿಕ ಬಾಲಕಿಯರನ್ನು ಲೋಕಭವನಕ್ಕೆ ಆಹ್ವಾನಿಸಿ ಸಾಂಪ್ರದಾಯಿಕವಾಗಿ ಕನ್ಯಾಪೂಜೆ ಮಾಡಿದ್ದಾರೆ. ಬಳಿಕ ಮಕ್ಕಳೊಂದಿಗೆ ಭೋಜನ ಮಾಡಿ ಶಾಲಾ ಬ್ಯಾಗ್ ಪುಸ್ತಕಗಳು ಹಾಗೂ ಲೇಖನ ಸಾಮಗ್ರಿಗಳನ್ನು ಉಡುಗೊರೆಯಾಗಿ ನೀಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್ಗೆ ಡಿಕೆಶಿ ಕೌಂಟರ್
ಹೆಚ್ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ

