ನೇಹಾ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪಂಜಿನ ಮೆರವಣಿಗೆ
ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಏ.27) ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಬೃಹತ್ ಪಂಜಿನ ಮೆರವಣಿಗೆ ನಡೆಸಿದರು.
ಹುಬ್ಬಳ್ಳಿ, ಏ.27: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಏ.27) ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಬೃಹತ್ ಪಂಜಿನ ಮೆರವಣಿಗೆ ನಡೆಸಿದರು. 3 ಸಾವಿರ ಮಠದ ಆವರಣದಿಂದ ಚೆನ್ನಮ್ಮ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಪಂಜಿನ ಮೆರವಣಿಗೆಯಲ್ಲಿ ಸೂಲಿಬೆಲೆ ಸೇರಿದಂತೆ ನೂರಾರು ಕಾರ್ಯಕರ್ತರು ಸೇರಿದಂತೆ ಮೂರು ಸಾವಿರ ಮಠದ ಗುರುಸಿದ್ದ ರಾಜಯೋಗಿಂದ್ರ ಶ್ರೀಗಳು ಉಪಸ್ಥಿತಿ ಭಾಗಿಯಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos