ನೇಹಾ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪಂಜಿನ‌ ಮೆರವಣಿಗೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 27, 2024 | 10:23 PM

ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಏ.27) ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಬೃಹತ್ ಪಂಜಿನ‌ ಮೆರವಣಿಗೆ ನಡೆಸಿದರು.

ಹುಬ್ಬಳ್ಳಿ, ಏ.27: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಏ.27) ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಬೃಹತ್ ಪಂಜಿನ‌ ಮೆರವಣಿಗೆ ನಡೆಸಿದರು. 3 ಸಾವಿರ ಮಠದ ಆವರಣದಿಂದ‌ ಚೆನ್ನಮ್ಮ ವೃತ್ತದವರೆಗೆ ಮೆರವಣಿಗೆ ನಡೆಸಿದರು. ಪಂಜಿನ‌ ಮೆರವಣಿಗೆಯಲ್ಲಿ ಸೂಲಿಬೆಲೆ ಸೇರಿದಂತೆ ನೂರಾರು ಕಾರ್ಯಕರ್ತರು ಸೇರಿದಂತೆ ಮೂರು ಸಾವಿರ ಮಠದ ಗುರುಸಿದ್ದ ರಾಜಯೋಗಿಂದ್ರ ಶ್ರೀಗಳು ಉಪಸ್ಥಿತಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ