ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ ‘ಕೂಲ್’ ಟ್ರೀಟ್ಮೆಂಟ್!

Edited By:

Updated on: Apr 20, 2026 | 1:35 PM

ರಾಜ್ಯದೆಲ್ಲೆಡೆ ಮೈ ಸುಡುವ ಬಿಸಿಲು ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಕಾಡುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪೊಲೀಸ್ ಇಲಾಖೆ ಮಾನವೀಯ ಕ್ರಮ ಕೈಗೊಂಡಿದ್ದು, ಹೀಟ್​ ಸ್ಟ್ರೋಕ್​ನಿಂದ ಶ್ವಾನದಳದ ರಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಸಿಆರ್ ಮೈದಾನದಲ್ಲಿರುವ ಶ್ವಾನದಳ ಘಟಕದಲ್ಲಿ ಐದು ಪೊಲೀಸ್ ಶ್ವಾನಗಳಿಗೆ ತಂಪು ವಾತಾವರಣ ಕಲ್ಪಿಸಲು ಮೂರು ದೊಡ್ಡ ಏರ್ ಕೂಲರ್‌ಗಳನ್ನು ಅಳವಡಿಸಲಾಗಿದೆ. ರಣಬಿಸಿಲಿಗೆ ಕಂಗೆಟ್ಟಿದ್ದ ಶ್ವಾನಗಳಿಗೆ ತಂಪಾದ ಗಾಳಿ ಒದಗಿಸುವುದರ ಜೊತೆಗೆ, ದೇಹದ ತಾಪಮಾನ ಕಡಿಮೆ ಮಾಡಲು ಏಳನೀರು ಸಹ ನೀಡಲಾಗುತ್ತಿದೆ. ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಶ್ವಾನಗಳ ಆರೋಗ್ಯ ಕಾಪಾಡಲು ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.

ಕಲಬುರಗಿ, ಏಪ್ರಿಲ್ 20: ರಾಜ್ಯದೆಲ್ಲೆಡೆ ಮೈ ಸುಡುವ ಬಿಸಿಲು ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಕಾಡುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪೊಲೀಸ್ ಇಲಾಖೆ ಮಾನವೀಯ ಕ್ರಮ ಕೈಗೊಂಡಿದ್ದು, ಹೀಟ್​ ಸ್ಟ್ರೋಕ್​ನಿಂದ ಶ್ವಾನದಳದ ರಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಸಿಆರ್ ಮೈದಾನದಲ್ಲಿರುವ ಶ್ವಾನದಳ ಘಟಕದಲ್ಲಿ ಐದು ಪೊಲೀಸ್ ಶ್ವಾನಗಳಿಗೆ ತಂಪು ವಾತಾವರಣ ಕಲ್ಪಿಸಲು ಮೂರು ದೊಡ್ಡ ಏರ್ ಕೂಲರ್‌ಗಳನ್ನು ಅಳವಡಿಸಲಾಗಿದೆ. ರಣಬಿಸಿಲಿಗೆ ಕಂಗೆಟ್ಟಿದ್ದ ಶ್ವಾನಗಳಿಗೆ ತಂಪಾದ ಗಾಳಿ ಒದಗಿಸುವುದರ ಜೊತೆಗೆ, ದೇಹದ ತಾಪಮಾನ ಕಡಿಮೆ ಮಾಡಲು ಏಳನೀರು ಸಹ ನೀಡಲಾಗುತ್ತಿದೆ. ಬಿಸಿಲಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಶ್ವಾನಗಳ ಆರೋಗ್ಯ ಕಾಪಾಡಲು ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.

 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More