CT Ravi, Pratap Simha Press Meet Live: ಸಿಟಿ ರವಿ, ಪ್ರತಾಪ್ ಸಿಂಹ ಜಂಟಿ ಸುದ್ದಿಗೋಷ್ಠಿ
ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಆರೋಪ ಹೊರಸಿದೆ. ಈ ವಿಚಾರವಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಸಿಟಿ ರವಿ ಮತ್ತು ಸಂಸದ ಪ್ರತಾಪ್ ಸಿಂಹ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.