ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ
ಕರ್ನಾಟಕ ಕಾಂಗ್ರೆಸ್ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಇಷ್ಟು ದಿನ ನಡೆದ ಪಟ್ಟದ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದ್ದು, ಪಟ್ಟದ ಆಟಕ್ಕೆ ಇತಿಶ್ರೀ ಹಾಡೋಕೆ ಹೈಕಮಾಂಡ್ ಒಂದೆಜ್ಜೆ ಮುಂದೆ ಇಟ್ಟೇ ಬಿಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಗೆ ಬುಲಾವ್ ಕೊಡೋ ಮೂಲಕ ಇಡೀ ರಾಜ್ಯದ ಚಿತ್ತ ಹೈಕಮಾಂಡ್ನತ್ತ ಹರಿಸುವಂತೆ ಮಾಡಿದ್ದು, ಹೈಕಮಾಂಡ್ ಅಂಗಳದಲ್ಲಿ ಅದೇನು ತೀರ್ಮಾನವಾಗುತ್ತೋ ಎನ್ನುವ ಕುತೂಹಲ ಹುಟ್ಟಿಸಿದೆ.
ಬೆಂಗಳೂರು, (ಮೇ 25): ಕರ್ನಾಟಕ ಕಾಂಗ್ರೆಸ್ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಇಷ್ಟು ದಿನ ನಡೆದ ಪಟ್ಟದ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್ ಅಂಗಳಕ್ಕೆ ಶಿಫ್ಟ್ ಆಗಿದ್ದು, ಪಟ್ಟದ ಆಟಕ್ಕೆ ಇತಿಶ್ರೀ ಹಾಡೋಕೆ ಹೈಕಮಾಂಡ್ ಒಂದೆಜ್ಜೆ ಮುಂದೆ ಇಟ್ಟೇ ಬಿಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಗೆ ಬುಲಾವ್ ಕೊಡೋ ಮೂಲಕ ಇಡೀ ರಾಜ್ಯದ ಚಿತ್ತ ಹೈಕಮಾಂಡ್ನತ್ತ ಹರಿಸುವಂತೆ ಮಾಡಿದ್ದು, ಹೈಕಮಾಂಡ್ ಅಂಗಳದಲ್ಲಿ ಅದೇನು ತೀರ್ಮಾನವಾಗುತ್ತೋ ಎನ್ನುವ ಕುತೂಹಲ ಹುಟ್ಟಿಸಿದೆ.
ಸದ್ಯ ರಾಜ್ಯ ರಾಜಕೀಯದಲ್ಲಿ ಆಗ್ತಿರೋ ಕ್ಷಿಪ್ರ ಬೆಳವಣಿಗೆಗಳನ್ನ ನೋಡ್ತಿದ್ರೆ, ಸಿಎಂ ಕುರ್ಚಿ ಫೈಟ್ ಒಂದು ರೀತಿಯಲ್ಲಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಂತೆ ಕಾಣಿಸ್ತಿದೆ. ಯಾಕೆ ಇದೀಗ ಹೀಗೆ ಹೇಳ್ತಿದ್ದೀವಿ ಅಂದ್ರೆ ಅದಕ್ಕೆ ತಕ್ಕಂತೆಯೇ ಹೈಕಮಾಂಡ್ ಮಟ್ಟದಲ್ಲಿ ಬೆಳವಣಿಗಳು ಕೂಡ ಆಗ್ತಿದೆ. ಇನ್ನು ಸಿಎಂಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?

